ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಮಂಗಳವಾರ, 30 ಜೂನ್ 2020 (11:02 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,731ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.51ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,260 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,310ರೂ ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,760ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,680ರೂ. ಹಾಗೂ 1 ಕೆಜಿ ಬೆಳ್ಳಿ ದರ 48,510ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ