ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಮಂಗಳವಾರ, 24 ಮಾರ್ಚ್ 2020 (10:11 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 3 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,965ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.88ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ40,550ರೂ. ಹಾಗೂ 1 ಕೆಜಿ ಬೆಳ್ಳಿ ದರ 39,880ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,650ರೂ ಹಾಗೂ 1 ಕೆಜಿ ಬೆಳ್ಳಿ ದರ 39,880ರೂ ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,650ರೂ. ಹಾಗೂ 1 ಕೆಜಿ ಬೆಳ್ಳಿ ದರ 39,880ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,650ರೂ. ಹಾಗೂ 1 ಕೆಜಿ ಬೆಳ್ಳಿ ದರ 39,880ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ