ಇಂದು ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಮಂಗಳವಾರ, 10 ಮಾರ್ಚ್ 2020 (10:15 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  1ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,281 ರೂಗಳಾಗಿದೆ. ಹಾಗೇ ಬೆಳ್ಳಿಯ ಬೆಲೆಯಲ್ಲಿ  47 ಪೈಸೆ ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 49.03ರೂ. ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,860 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,030ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,810ರೂ ಹಾಗೂ 1 ಕೆಜಿ ಬೆಳ್ಳಿ ದರ 49,030ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,160ರೂ. ಹಾಗೂ 1 ಕೆಜಿ ಬೆಳ್ಳಿ ದರ 49,030ರೂ. ಆಗಿದ್ದರೆ .

ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 43,410ರೂ. ಹಾಗೂ 1 ಕೆಜಿ ಬೆಳ್ಳಿ ದರ 49,030ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ