ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಗುರುವಾರ, 18 ಜೂನ್ 2020 (10:32 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,606ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.61ರೂ ಇದೆ


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,210ರೂ. ಹಾಗೂ 1 ಕೆಜಿ ಬೆಳ್ಳಿ ದರ 47,610ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,060ರೂ ಹಾಗೂ 1 ಕೆಜಿ ಬೆಳ್ಳಿ ದರ 47,610ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,870ರೂ. ಹಾಗೂ 1 ಕೆಜಿ ಬೆಳ್ಳಿ ದರ 47,610ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,920ರೂ. ಹಾಗೂ 1 ಕೆಜಿ ಬೆಳ್ಳಿ ದರ 47,610ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ