ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಸೋಮವಾರ, 22 ಜೂನ್ 2020 (10:21 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,687ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.68ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,780ರೂ. ಹಾಗೂ 1 ಕೆಜಿ ಬೆಳ್ಳಿ ದರ 48,680ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,870ರೂ ಹಾಗೂ 1 ಕೆಜಿ ಬೆಳ್ಳಿ ದರ 48,680ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,380ರೂ. ಹಾಗೂ 1 ಕೆಜಿ ಬೆಳ್ಳಿ ದರ 48,680ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,380ರೂ. ಹಾಗೂ 1 ಕೆಜಿ ಬೆಳ್ಳಿ ದರ 48,680ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ