ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ 20ಪೈಸೆ ಏರಿಕೆ ಕಂಡುಬಂದಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,700 ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 38,200 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 40,110 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.