ಚೇತರಿಕೆಯತ್ತ ದೇಶದ ಅರ್ಥವ್ಯವಸ್ಥೆ: ಆದಾಯದಲ್ಲಿ ಏರಿಕೆ
ಅದಲ್ಲದೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ ಸಂಗ್ರಹ)ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ. 27 ರಷ್ಟು ಹೆಚ್ಚು ಮೊತ್ತ ಸಂಗ್ರಹವಾಗಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಆರ್ಥಿಕತೆ ಮತ್ತೆ ಹಳಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.