ಇದರ ಬೆಲೆ ರೂ. 13,999 ಎಂದು ಕಂಪನಿ ಪ್ರಕಟಿಸಿದೆ. 3 ಜಿಬಿ ರ್ಯಾಮ್, 32 ಜಿಬಿ ಆಂತರಿಕ ಮೆಮೊರಿ, 4ಜಿಬಿ ರ್ಯಾಮ್/64 ಜಿಬಿ ಆಂತರಿಕ ಮೆಮೊರಿಗಳಲ್ಲಿ ಈ ಸ್ಮಾರ್ಟ್ ಫೋನ್ ಗ್ರಾಹಕರಿಗೆ ಲಭ್ಯವಾಗಲಿದೆ. ಲೆನೋವೋ ಕೆ6 ಸ್ಮಾರ್ಟ್ಫೋನ್ ವಿಶೇಷಗಳನ್ನು ನೋಡುವುದಾದರೆ...
* 16 ಮೆಗಾ ಪಿಕ್ಸೆಲ್ ಹಿಂಬದಿ ಕ್ಯಾಮೆರಾ
* 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ
* 4000 ಎಂಎಎಚ್ ಬ್ಯಾಟರಿ ಸಾಮರ್ಥ್ಯ