ಸಿಎಂ ಯಡಿಯೂರಪ್ಪ ಬಜೆಟ್ ನಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.30ರಿಂದ ಶೇ.33ಕ್ಕೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.21ರಿಂದ ಶೇ.24ಕ್ಕೆ ಏರಿಸಿದ್ದರು.
ನಿನ್ನೆ ಮಧ್ಯರಾತ್ರಿಯಿಂದಲೇ ಈ ದರ ಜಾರಿಯಾಗಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಗೆ 73.55 ರೂ. ಹಾಗೂ ಡೀಸೆಲ್ ಲೀಟರ್ ಗೆ 65.96ರೂ.ಹೆಚ್ಚಾಗಿದೆ.