ಪೆಟ್ರೋಲ್, ಡಿಸೇಲ್ ದರದಲ್ಲಿ ಏರಿಕೆ!

ಗುರುವಾರ, 1 ಸೆಪ್ಟಂಬರ್ 2016 (09:50 IST)
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 3.38 ರೂಪಾಯಿ ಮತ್ತು ಡೀಸೆಲ್ ದರದಲ್ಲಿ 2.67 ರೂಪಾಯಿಗಳಷ್ಟು ಏರಿಕೆಯಾಗಿದೆ. 
 
ಅಂತರಾಷ್ಟೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಯ ಕಾರಣವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
 
ಅಂತರಾಷ್ಟ್ರೀಯ ತೈಲ ದರವನ್ನಾಧರಿಸಿ ಭಾರತೀಯ ತೈಲ ಕಂಪೆನೆಗಳು ಪೆಟ್ರೋಲ ಹಾಗೂ ಡಿಸೇಲೆ ದರದಲ್ಲಿ ಹೆಚ್ಚಳ ಮಾಡಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ವೆಬ್ದುನಿಯಾವನ್ನು ಓದಿ