ರೈಲ್ವೆ ಟಿಕೆಟ್ ದರಗಳಲ್ಲಿ ಹೆಚ್ಚಳವಾಗುವ ಸಾಧ್ಯತೆ

ಗುರುವಾರ, 22 ಜೂನ್ 2017 (14:05 IST)
ಕೇಂದ್ರದ ರೈಲ್ವೆ ಸಚಿವಾಲಯ ರೈಲ್ವೆ ಪ್ರಯಾಣಿಕ ಟಿಕೆಟ್ ದರವನ್ನು ಹೆಚ್ಚಿಸುವ ಕುರಿತಂತೆ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ರೈಲ್ವೆಯ ಎಸಿ ದರ್ಜೆ ಮತ್ತು ಪ್ರಥಮ ದರ್ಜೆಯ ಟಿಕೆಟ್ ದರಗಳಲ್ಲಿ ಶೇ.5 ರಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ.
 
ರೈಲ್ವೆ ಟಿಕೆಟ್ ದರ ಹೆಚ್ಚಳ ಪ್ರಯಾಣಿಕರಿಗೆ ಹೊರೆಯಾಗಲಿದೆ. ಪ್ರಯಾಣ ದರ ನಿರಂತರವಾಗಿ ಹೆಚ್ಚಳವಾಗುತ್ತಿದ್ದರೂ ಉತ್ತಮ ಸೌಲಭ್ಯ ದೊರೆಯುತ್ತಿಲ್ಲ ಎನ್ನುವುದು ಪ್ರಯಾಣಿಕರ ಅಳಲಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ