ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಬುಧವಾರ, 18 ಮಾರ್ಚ್ 2020 (10:12 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 100ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,920ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  6.28ರೂ. ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.78ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,550ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,200ರೂ ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 37,900ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,600ರೂ. ಹಾಗೂ 1 ಕೆಜಿ ಬೆಳ್ಳಿ ದರ 41,780ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ