ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಗುರುವಾರ, 9 ಏಪ್ರಿಲ್ 2020 (09:43 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  5.50 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,189ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 33 ಪೈಸೆ  ಇಳಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.95 ರೂ ಆಗಿದೆ.
 



 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,170ರೂ. ಹಾಗೂ 1 ಕೆಜಿ ಬೆಳ್ಳಿ ದರ 40,950ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,890ರೂ ಹಾಗೂ 1 ಕೆಜಿ ಬೆಳ್ಳಿ ದರ 40,950ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,500ರೂ. ಹಾಗೂ 1 ಕೆಜಿ ಬೆಳ್ಳಿ ದರ 40,950ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,400ರೂ. ಹಾಗೂ 1 ಕೆಜಿ ಬೆಳ್ಳಿ ದರ 40,950ರೂ.ಆಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ