ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 75.50ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,275.50ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 10 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.10 ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,560ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 42,755ರೂ ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,480ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 41,760ರೂ. ಹಾಗೂ 1 ಕೆಜಿ ಬೆಳ್ಳಿ ದರ 41,100ರೂ.ಆಗಿದೆ.