ರೂಪಾಯಿ ಮೌಲ್ಯ ಮತ್ತೊಮ್ಮೆ ಸಾರ್ವಕಾಲಿಕ 78.32ಗೆ ಕುಸಿತ!

ಶುಕ್ರವಾರ, 24 ಜೂನ್ 2022 (20:07 IST)
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದ್ದು, ಸಾರ್ವಕಾಲಿಕ ದಾಖಲೆ 78.32 ರೂ.ಗೆ ಕುಸಿತ ಕಂಡಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ಪರಿಣಾಮ ಭಾರತದ ರೂಪಾಯಿ ಮೌಲ್ಯ ಸತತ ಕುಸಿತ ಕಾಣುತ್ತಿದ್ದು, ಗುರುವಾರ ಷೇರು ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ