ಗ್ರಾಹಕರಿಗೆ ಶಾಕಿಂಗ್ ನ್ಯೂಸ್; ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ

ಶನಿವಾರ, 2 ಮಾರ್ಚ್ 2019 (08:49 IST)
ನವದೆಹಲಿ : ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ದಿಢೀರನೆ ಏರಿಕೆಯಾಗಿದೆ.


ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ 2.08 ರೂ. ಏರಿಕೆಯಾಗಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 42.50 ರೂ. ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.


ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 42.50 ರೂ. ಹೆಚ್ಚಳವಾಗಿರುವುದರಿಂದ ಪ್ರತಿ ಸಿಲಿಂಡರ್ ಬೆಲೆ 701.50 ರೂ. ಆಗಿದೆ. ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆ 2.08 ರೂ. ಏರಿಕೆಯಾಗಿದ್ದು 495.61 ರೂ. ಗೆ ಏರಿಕೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ