ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಭಾನುವಾರ, 23 ಫೆಬ್ರವರಿ 2020 (09:12 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  114ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,150 ರೂ ಆಗಿದೆ. ಹಾಗೇ ಬೆಳ್ಳಿ ಬೆಲೆಯಲ್ಲಿ ಯೂ ಕೂಡ 1.10 ರೂ. ಏರಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,600 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,000 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,550 ರೂ. ಹಾಗೂ 1 ಕೆಜಿ ಬೆಳ್ಳಿ ದರ 51,000ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ