ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಮಂಗಳವಾರ, 7 ಏಪ್ರಿಲ್ 2020 (09:57 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಸ್ಥಿರತೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,151ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.36ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,960ರೂ. ಹಾಗೂ 1 ಕೆಜಿ ಬೆಳ್ಳಿ ದರ 40,360ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,510ರೂ ಹಾಗೂ 1 ಕೆಜಿ ಬೆಳ್ಳಿ ದರ 40,360ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,580ರೂ. ಹಾಗೂ 1 ಕೆಜಿ ಬೆಳ್ಳಿ ದರ 40,360ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,790ರೂ. ಹಾಗೂ 1 ಕೆಜಿ ಬೆಳ್ಳಿ ದರ 40,360ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ