ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಬುಧವಾರ, 8 ಏಪ್ರಿಲ್ 2020 (14:26 IST)

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  1.50 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,196ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.29ರೂ ಆಗಿದೆ.

 

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,280ರೂ. ಹಾಗೂ 1 ಕೆಜಿ ಬೆಳ್ಳಿ ದರ 41,290ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,960ರೂ ಹಾಗೂ 1 ಕೆಜಿ ಬೆಳ್ಳಿ ದರ 41,290ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,630ರೂ. ಹಾಗೂ 1 ಕೆಜಿ ಬೆಳ್ಳಿ ದರ 41,290ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,200ರೂ. ಹಾಗೂ 1 ಕೆಜಿ ಬೆಳ್ಳಿ ದರ 41,290ರೂ. ಆಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ