ಇಂದು ಪೆಟ್ರೋಲ್ , ಡಿಸೇಲ್ ಬೆಲೆಯಲ್ಲಿ ಸ್ಥಿರತೆ

ಗುರುವಾರ, 2 ಏಪ್ರಿಲ್ 2020 (10:44 IST)
ನವದೆಹಲಿ : ಹಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆಯಲ್ಲಿ  ಇಂದು ಕೂಡ ಸ್ಥಿರತೆ ಕಂಡುಬಂದಿದೆ.

ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.30ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.21 ರೂ. ಆಗಿದೆ.

 

ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 71.97ರೂ. ಹಾಗೂ ಡೀಸೆಲ್ ಬೆಲೆ 64.41 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.29ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.62 ರೂ. ಆಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ