ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ಬುಧವಾರ, 4 ಮಾರ್ಚ್ 2020 (09:56 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಬೆಳ್ಳಿಯ ಬೆಲೆಯಲ್ಲಿ 5ಪೈಸೆ ಇಳಿಕೆ ಕಂಡುಬಂದಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,000 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,700ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,000ರೂ ಹಾಗೂ 1 ಕೆಜಿ ಬೆಳ್ಳಿ ದರ 48,700ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,200. ಹಾಗೂ 1 ಕೆಜಿ ಬೆಳ್ಳಿ ದರ 48,700ರೂ ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 41,390 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,700ರೂ. ಆಗಿದೆ.