ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಶುಕ್ರವಾರ, 6 ಮಾರ್ಚ್ 2020 (11:25 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,240 ರೂಗಳಿದೆ. ಬೆಳ್ಳಿಯ ಬೆಲೆಯಲ್ಲಿ 0.18ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,250 ರೂ. ಹಾಗೂ 1 ಕೆಜಿ ಬೆಳ್ಳಿ ದರ 49,850ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,400ರೂ ಹಾಗೂ 1 ಕೆಜಿ ಬೆಳ್ಳಿ ದರ 49,850ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,500 ಹಾಗೂ 1 ಕೆಜಿ ಬೆಳ್ಳಿ ದರ 49,850ರೂಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,360ರೂ. ಹಾಗೂ 1 ಕೆಜಿ ಬೆಳ್ಳಿ ದರ 49,850ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ