ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ಗುರುವಾರ, 12 ಮಾರ್ಚ್ 2020 (10:03 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 15ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,265 ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  ಸ್ಥಿರತೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.50ರೂ. ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,700 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,650ರೂ ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,950ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,880ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ