ಮೋದಿ ಸರ್ಕಾರದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆ; ನಾಲ್ಕು ಬ್ಯಾಂಕುಗಳು ವಿಲೀನ

ಮಂಗಳವಾರ, 5 ಜೂನ್ 2018 (15:37 IST)
ನವದೆಹಲಿ : ಬ್ಯಾಂಕಿಂಗ್ ಕ್ಷೇತ್ರದ ಪರಿಸ್ಥಿತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ಮಹತ್ತರವಾದ ನಿರ್ಧಾರವೊಂದನ್ನು ಕೈಗೊಂಡಿದೆ.


ಈ ಮೂಲಕ 2017-18ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ದಾಖಲೆಯ ನಷ್ಟವನ್ನು ಅನುಭವಿಸಿರುವ ಬ್ಯಾಂಕುಗಳನ್ನು ವಿಲೀನಗೊಳಿಸಲು ಸರ್ಕಾರ ಯೋಜಿಸಿದೆ. ವಸೂಲಾಗದ ಸಾಲದ ಪ್ರಮಾಣ ಹೆಚ್ಚಾಗಿ ಆರ್ಥಿಕ ದುಸ್ಥಿತಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ಸೆಂಟ್ರಲ್ ಬ್ಯಾಂಕ್, ಐಡಿಬಿಐ ಹಾಗು ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್  ಈ ನಾಲ್ಕು ಬ್ಯಾಂಕುಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ