ಇಂದು ಚಿನ್ನ ಹಾಗೂ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಭಾನುವಾರ, 1 ಮಾರ್ಚ್ 2020 (09:05 IST)
ನವದೆಹಲಿ : ಚಿನ್ನ ಖರೀದಿಸುವವರಿಗೆ ಇಂದು  ಸಿಹಿಸುದ್ದಿಯಾಗಿದ್ದು, ಇಂದು ಚಿನ್ನದ ಬೆಲೆಯಲ್ಲಿ 90 ರೂ ಇಳಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆಯಲ್ಲಿ ಯೂ ಕೂಡ 1.07ರೂ. ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,700 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,600ರೂ ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,950. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,980 ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ