ಕರ್ನಾಟಕ ಮೂಲದ ವಿಜಯಾ ಬ್ಯಾಂಕ್ ಮತ್ತು ಮಹಾರಾಷ್ಟ್ರ ಮೂಲದ ದೇನಾ ಬ್ಯಾಂಕ್ ನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶಿಸಿತ್ತು. ಅದರಂತೆಯೇ ಏಫ್ರಿಲ್ 1 ರಿಂದ ವಿಜಯಾ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಎಂಬ ಹೆಸರಿನಲ್ಲಿ ಕಾರ್ಯ ನಿರ್ವಹಿಸಲಿದೆ.
ಈ ವಿಲೀನದ ನಂತರ ಬ್ಯಾಂಕ್ ಆಫ್ ಬರೋಡಾ ದೇಶದ 3ನೇ ಅತಿ ದೊಡ್ಡ ಬ್ಯಾಂಕ್ ಎನಿಸಲಿದೆ. ಇಂದಿನಿಂದ ವಿಜಯಾ ಮತ್ತು ದೇನಾ ಬ್ಯಾಂಕ್ ಗ್ರಾಹಕರನ್ನು ಬ್ಯಾಂಕ್ ಆಫ್ ಬರೋಡಾ ಗ್ರಾಹಕರೆಂದು ಪರಿಗಣಿಸಲಿದ್ದು, ಇದರಿಂದ ಗ್ರಾಹಕರು ಹಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.