ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು
ಈ ನಡುವೆ ದರ್ಶನ್ ತಮಿಳುನಾಡಿಗೆ ತೆರಳಿದ್ದ ಎನ್ನಲಾದ ಜೀಪು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ಪ್ಲಾಟ್‌ಗೆ ಬಂದಿದೆ. ಆದರೆ ಅದರಲ್ಲಿ ದರ್ಶನ್ ಇರಲಿಲ್ಲೆ ಎಂಬ ಮಾಹಿತಿ ತಿಳಿದುಬಂದಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ದರ್ಶನ್ ನೇರವಾಗಿ ಕೋರ್ಟ್‌ಗೆ ಶರಣಾಗುವ ಸಾಧ್ಯತೆಯಿದೆ ಎನ್ನಲಾಗಿದೆ.