ಅಮೆರಿಕಾದಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಗೆ ಗೌರವ

ಶನಿವಾರ, 15 ಆಗಸ್ಟ್ 2020 (18:53 IST)
ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗೆ ಅಮೆರಿಕಾದಲ್ಲಿ ವಿಶಿಷ್ಟ ಗೌರವ ಸಲ್ಲಿಕೆ ಮಾಡಲಾಗಿದೆ.
 

ಭಾರತೀಯ ಚಲನಚಿತ್ರ ರಂಗಕ್ಕೆ ಹಾಗೂ ದೇಶದ ಪರಂಪರೆ, ಸಂಸ್ಕೃತಿ ಉಳಿವಿಗೆ ಶ್ರಮಿಸಿದ್ದಕ್ಕಾಗಿ ಸುಶಾಂತ್ ಸಿಂಗ್ ರಜಪೂತ್ ಗೆ ಕ್ಯಾಲಿಫೋರ್ನಿಯಾ ಸ್ಟೇಟ್ ಅಸೆಂಬ್ಲಿ ಗೌರವಿಸಿದೆ.
 

 ಸುಶಾಂತ್ ನಟಿಸಿರುವ ಚಲನಚಿತ್ರಗಳಲ್ಲಿ ಭಾರತದ ವೈಶಿಷ್ಟ್ಯತೆ, ಸಂಸ್ಕೃತಿ ಅನಾವರಣಗೊಳಿಸಿರುವುದಕ್ಕಾಗಿ ಈ ಗೌರವ ಸಂದಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ