ಕೊರೊನಾ ಸೋಂಕಿಗೆ ಒಳಗಾದ ಬಾಲಿವುಡ್ ನಟ ಅಮೀರ್ ಖಾನ್

ಗುರುವಾರ, 25 ಮಾರ್ಚ್ 2021 (09:19 IST)
ಮುಂಬೈ : ಈ ಹಿಂದೆ ಕೆಲವು ಬಾಲಿವುಡ್ ನಟರು ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ. ಇದೀಗ ಬಾಲಿವುಡ್ ಮತ್ತೊಬ್ಬ ನಟ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ನಟ ಅಮೀರ್ ಖಾನ್ ಅವರು  ಕೊರೊನಾ ವೈರಸ್ ಪರೀಕ್ಷೆ ಮಾಡಿದ್ದು, ಇದರಲ್ಲಿ ಅವರಿಗೆ ಪೊಸಿಟಿವ್ ಬಂದಿದೆ ಎಂಬುದಾಗಿ ತಿಳಿದುಬಂದಿದೆ.

ಇದೀಗ ಆಸ್ಪತ್ರೆಗೆ ದಾಖಲಾಗಿ ನಟ ಅಮೀರ್ ಖಾನ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ತಮ್ಮ ಜೊತೆ ಸಂಪರ್ಕದಲ್ಲಿದ್ದವರಿಗೆ ಕೊರೊನಾ ಪರೀಕ್ಷೆಗೆ ಒಳಪಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ