ಅಭಿಷೇಕ್-ಅವಿವಾ ಸಂಗೀತ್ ಕಾರ್ಯಕ್ರಮ ಇಂದು

ಭಾನುವಾರ, 4 ಜೂನ್ 2023 (16:48 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್-ಅವಿವಾ ಸಂಗೀತ್ ಕಾರ್ಯಕ್ರಮ ಇಂದು ಖಾಸಗಿ ಹೋಟೆಲ್ ನಲ್ಲಿ ನಡೆಯಲಿದೆ.

ನಾಳೆ ಬೆಂಗಳೂರಿನ ಅರಮನೆ ಮೈದಾನದ ಮಾಣಿಕ್ಯ-ಚಾಮರ ವಜ್ರದಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದೆ. ನಿನ್ನೆ ಮತ್ತು ಮೊನ್ನೆ ಮೆಹಂದಿ, ಅರಶಿನ ಶಾಸ್ತ್ರ ನೆರವೇರಿದ್ದವು.

ಇಂದು ಖಾಸಗಿ ಹೋಟೆಲ್ ನಲ್ಲಿ ಸಂಗೀತ್ ಕಾರ್ಯಕ್ರಮವಿದೆ ಎನ್ನಲಾಗಿದ್ದು, ಈ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳೆಲ್ಲರೂ ಹಾಜರಾಗುವ ಸಾಧ‍್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ