ಅವಕಾಶ ನೀಡುವುದಾಗಿ ನಂಬಿಸಿ ನಟನಿಂದ ಯುವತಿ ಮೇಲೆ ಅತ್ಯಾಚಾರ
 
ವಿಜಯ್ ಬಾಬು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
									
				ರಾಜ್ಯಪ್ರಶಸ್ತಿ ಪಡೆದಿದ್ದ ನಟನ ವಿರುದ್ಧ ದೂರು ದಾಖಲಾಗಿದ್ದರೂ ಇದುವರೆಗೆ ಪೊಲೀಸರು ಕರೆಸಿ ವಿಚಾರಣೆ ನಡೆಸಿಲ್ಲ.  ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.