ಮಗುವನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ನಿರೂಪಕ ಚಂದನ್ ಪತ್ನಿ ಮೀನಾ

ಗುರುವಾರ, 31 ಮೇ 2018 (12:30 IST)
ಬೆಂಗಳೂರು : ಇತ್ತೀಚೆಗಷ್ಟೇ ಅಪಘಾತದಲ್ಲಿ ನಿಧನ ಹೊಂದಿದ ನಟ ನಿರೂಪಕ ಚಂದನ್ ಅವರ  ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಭವಿಸಿದೆ.

ನಟ ಚಂದನ್ ಅವರು ಮೇ 24ರಂದು ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಪತಿ ದೂರವಾದ ಬೇಸರದಲ್ಲಿ ಅವರ ಪತ್ನಿ ಮೀನಾ ಅವರು ಗುರುವಾರ (ಇಂದು) ತನ್ನ ಮಗು ತುಷಾರ್ ನ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಮೀನಾ ಅವರು ತೀವ್ರ ಅಸ್ವಸ್ಥರಾಗಿದ್ದು, ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ