ಉತ್ತರ ನೀಡದೆ ಗುಜರಾತ್ ಗೆ ಹೊರಟ ನಟ ದರ್ಶನ್
ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್ ಅವರಿಗೆ ನೋಟಿಸ್ ನೀಡಿದ್ದರು.
ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಗುಜರಾತ್ ಗೆ ಪ್ರಯಾಣ ಬೆಳಸಲಿದ್ದಾರೆ