ಹಿರಿಯ ನಟಿ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ ನಟ ದರ್ಶನ್

ಸೋಮವಾರ, 27 ನವೆಂಬರ್ 2023 (17:00 IST)
ಹಿರಿಯ ನಟಿ ಲೀಲಾವತಿ ಅವರ ಮನೆಗೆ ನಟ ದರ್ಶನ್ ಭೇಟಿ ನೀಡಿದ್ದಾರೆ.ಸೋಲದೇವನಹಳ್ಳಿ ನಿವಾಸಕ್ಕೆ ಭೇಟಿ ಕೊಟ್ಟು ಲೀಲಾವತಿ ಅರೋಗ್ಯವನ್ನ ನಟ ದರ್ಶನ್ ವಿಚಾರಿಸಿದ್ದಾರೆ.ಲೀಲಾವತಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರದ ಹಿನ್ನೆಲೆ‌ ನಟ,ನಟಿಯರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ