ಗೀತಾ ವಿಷ್ಣು ಪ್ರಕರಣದಲ್ಲಿ ಸಿಲುಕಿಕೊಂಡ ಯುವ ನಟರಿಗೆ ನಟ ಜಗ್ಗೇಶ್ ಬೆಂಬಲ
ಅಷ್ಟೇ ಅಲ್ಲದೆ, ಆ ದಿನ ಪ್ರಜ್ವಲ್ ಚಿತ್ರೀಕರಣದಲ್ಲಿದ್ದ ಫೋಟೋವನ್ನೂ ಸಾಕ್ಷಿ ಸಮೇತ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ತಪ್ಪು ಸರಿಪಡಿಸುವಂತೆ ಮಾಧ್ಯಮಗಳಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಜ್ವಲ್ ದೇವರಾಜ್ ತಮಗೆ ಬೆಂಬಲ ನೀಡಿದ ಜಗ್ಗೇಶ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಸತ್ಯಕ್ಕೆ ತಡವಾಗಿಯಾದರೂ ಜಯ ಸಿಕ್ಕಿಯೇ ಸಿಗುತ್ತದೆ ಎಂದಿದ್ದಾರೆ.