ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ
ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.