ನಟ ಸಂಜಯ್ ದತ್ ಆಸ್ಪತ್ರೆಯಿಂದ ಬಿಡುಗಡೆ : ಏನಾಗಿತ್ತು ಗೊತ್ತಾ?

ಸೋಮವಾರ, 10 ಆಗಸ್ಟ್ 2020 (18:14 IST)
ಬಾಲಿವುಡ್ ನಟ ಸಂಜಯ್ ದತ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಎದೆ ನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿರುವ ಸಂಜಯ್ ದತ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಕೊರೊನಾ ಪರೀಕ್ಷೆಯಲ್ಲಿ ಸಂಜಯ್ ದತ್ ಗೆ ನೆಗೆಟಿವ್ ವರದಿ ಬಂದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ