ನಟ ಸಿದ್ಧಾರ್ಥ ಮೊಬೈಲ್ ಸಂಖ್ಯೆ ಸೋರಿಕೆ; ಕುಟುಂಬಕ್ಕೆ ನಿಂದನೆ ಮತ್ತು ಅತ್ಯಾಚಾರದ ಬೆದರಿಕೆ
ಹಾಗಾಗಿ ನಟ ಟ್ವೀಟರ್ ನಲ್ಲಿ ಬಿಜೆಪಿಗೆ ಸಂಬಂಧಿಸಿದ ಎಲ್ಲಾ ಸಂಖ್ಯೆಗಳನ್ನು ದಾಖಲಿಸಲಾಗಿದೆ ಮತ್ತು ಗ್ರೇಟರ್ ಚೆನ್ನೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತು ಅದನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿ ನೀವು ಏನ್ ಬೇಕಾದರೂ ಮಾಡಿ ನಾನು ಸುಮ್ಮನಿರುವುದಿಲ್ಲ ಎಂದು ಸವಾಲು ಹಾಕಿದ್ದಾರೆ ಎನ್ನಲಾಗಿದೆ.