ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆ ವಿಶ್ ಮಾಡಿದ ಸಿನಿಮಾ ನಟರು
ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿರುವ ಟಾಲಿವುಡ್ ಪವರ್ ಸ್ಟಾರ್ ಗೆ ಸಿನಿಮಾ ನಟ, ನಟಿಯರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.
ಟಾಲಿವುಡ್‌ನ 'ಪವರ್ ಸ್ಟಾರ್', ಪವನ್ ಕಲ್ಯಾಣ್ ಅವರು ತಮ್ಮ 49 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಅಮಿತಾಭ್ ಬಚ್ಚನ್ ಅಭಿನಯದ ಪಿಂಕ್ ಚಿತ್ರದ ಅಧಿಕೃತ ರಿಮೇಕ್ ಆಗಿರುವ ವಕೀಲ್ ಸಾಬ್ ನಲ್ಲಿ ಪವನ್ ಕಲ್ಯಾಣ್ ಮುಂದಿನ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ನಿವೇತಾ ಥಾಮಸ್, ಅಂಜಲಿ ಮತ್ತು ಅನನ್ಯಾ ನಾಗಲ್ಲಾ ಪ್ರಮುಖ ಪಾತ್ರಗಳಲ್ಲಿದ್ದಾರೆ.