ಈ ಚಿತ್ರದಲ್ಲಿ ಪ್ರಭಾಸ್ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ ನಟಿ ಹೇಮಾಮಾಲಿನಿ

ಗುರುವಾರ, 11 ಫೆಬ್ರವರಿ 2021 (11:15 IST)
ಹೈದರಾಬಾದ್ : ನಟ ಪ್ರಭಾಸ್ ಅಭಿನಯದ ರಾಮಾಯಣ ಕಥೆ ಆಧಾರಿತ ‘ಆದಿಪುರುಷ’ ಸಿನಿಮಾದಲ್ಲಿ ಪ್ರಭಾಸ್ ಅವರು ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಅವರ  ತಾಯಿ ಕೌಸಲ್ಯ ಪಾತ್ರವನ್ನು ಬಾಲಿವುಡ್ ನ ಖ್ಯಾತ ನಟಿಯೊಬ್ಬರು ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಹೌದು. ಬಾಲಿವುಡ್ ಹಿರಿಯ ನಟಿ ಹೇಮಾಮಾಲಿನಿಯವರು ‘ಆದಿಪುರುಷ’ ಚಿತ್ರದಲ್ಲಿ ಪ್ರಭಾಸ್ ತಾಯಿಯ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ಹೇಮಾಮಾಲಿನಿಯವರು ಈ ಪಾತ್ರಕ್ಕೆ ಒಪ್ಪಿಗೆ ನೀಡಿದ್ದಾರಂತೆ. ಶೀಘ್ರದಲ್ಲಿಯೇ ಈ ಯೋಜನೆಗೆ ಸಹಿ ಹಾಕಲು ಸಿದ್ಧರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.    

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ