ಹೊಸ ಮನೆಯ ಪೂಜೆಯಲ್ಲಿ ಪಾಲ್ಗೊಂಡ ನಟಿ ಕಾಜಲ್ ಮತ್ತು ಗೌತಮ್

ಗುರುವಾರ, 5 ನವೆಂಬರ್ 2020 (12:44 IST)
ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ಅವರು ಇತ್ತೀಚೆಗೆ ಉದ್ಯಮಿ ಗೌತಮ್ ಜೊತೆ ವಿವಾಹವಾಗಿದ್ದಾರೆ. ಇತ್ತೀಚೆಗೆ ತಮ್ಮ ಹೊಸ ಮನೆಯ ಪೂಜೆಯಲ್ಲಿ ತೊಡಗಿದ್ದಾರೆ.

ಹೌದು. ನಟಿ ಕಾಜಲ್ ಮತ್ತು ಗೌತಮ್ ಮದುವೆಗೆ  ಒಂದು ವಾರದ ಮೊದಲು ತಮ್ಮ ಅಭಿರುಚಿಗೆ ತಕ್ಕಂತೆ ಮುಂಬೈ ನಲ್ಲಿ ಬಾಡಿಗೆ ಮನೆಯೊಂದನ್ನು ಖರೀದಿಸಿದ್ದಾರೆ. ನಿನ್ನೆ ಹೊಸ ಮನೆಯ ಪೂಜೆ ಕಾರ್ಯಕ್ರಮದಲ್ಲಿ ನವದಂಪತಿಗಳು ಪಾಲ್ಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ನವದಂಪತಿಗಳಿಗೆ ಶುಭ ಹಾರೈಸಿದ್ದಾರೆ.      

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ