ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ
ಕಾಫಿಪೋಸಾ ಅನ್ವಯ ರನ್ಯಾ ರಾವ್ ಹಾಗೂ ಇತರ ಆರೋಪಿಗಳು ಒಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ. ಈ ಕುರಿತು ಕಾಫಿ ಪೋಸಾ ಅಡ್ವೈಸರಿ ಬೋರ್ಡ್ DRIಗೆ ಮಾಹಿತಿ ನೀಡಿದ್ದು, DRI ನಿಂದ ಜೈಲು ಅಧೀಕ್ಷಕರಿಗೆ ಮಾಹಿತಿ ರವಾನೆ ಮಾಡಲಾಗಿದೆ.