ವೆಬ್ ಸಿರೀಸ್ ಗೆ ಎಂಟ್ರಿ ಕೊಡಲಿದ್ದಾರಂತೆ ನಟಿ ಸಾಯಿ ಪಲ್ಲವಿ
ಈ ವೆಬ್ ಸಿರೀಸ್ ನಲ್ಲಿ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನೆಟ್ ಪ್ಲಿಕ್ಸ್ ಇಂಡಿಯಾ ಬಂಡವಾಳ ಹೂಡುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಕೂಡ ಶುರುವಾಗಲಿದೆ ಎನ್ನಲಾಗಿದೆ. ಇನ್ನೊಂದು ವಿಶೇಷವೆಂದರೆ ಇದರಲ್ಲಿ ನಟ ಪ್ರಕಾಶ್ ರೈ ನಟಿ ಸಾಯಿ ಪಲ್ಲವಿಯ ತಂದೆಯ ಪಾತ್ರದಲ್ಲಿ ನಟಿಸಲಿದ್ದಾರಂತೆ.