ಮೊದಲ ಹಂತದ ಚಿತ್ರೀಕರಣ ಮುಗಿಸಿದ ಲವ್ ಯೂ ರಚ್ಚು

ಬುಧವಾರ, 24 ಫೆಬ್ರವರಿ 2021 (10:34 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್, ಅಜೇಯ್ ರಾವ್ ಅಭಿನಯದ ಲವ್ ಯೂ ರಚ್ಚು ಸಿನಿಮಾ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ.


ಮೊನ್ನೆಯಷ್ಟೇ ಸೆಟ್ಟೇರಿದ ಸಿನಿಮಾ ಈಗ ಮೊದಲ ಹಂತ ಮುಗಿಸಿದ ಖುಷಿಯಲ್ಲಿದೆ. ರಚಿತಾ ರಾಮ್, ಅಜೇಯ್ ರಾವ್ ಇದೇ ಮೊದಲ ಬಾರಿಗೆ ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾದ ರೊಮ್ಯಾಂಟಿಕ್ ಫಸ್ಟ್ ಲುಕ್ ಈಗಾಗಲೇ ಜನರ ಮನ ಸೆಳೆದಿದೆ. ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ