ಸಿನಿಮಾ ನಿರ್ಮಾಣ ಮಾಡುತ್ತಿರುವ ಹಾಸ್ಯನಟ ಅಲಿ
ಈ ವೇಳೆ ನಟ ಅಲಿ ಅವರು ಸಚಿವರೊಬ್ಬರ ಪ್ರಭಾವ ಬಳಸಿ ಚಿತ್ರೀಕರಣಕ್ಕೆ ಅನುಮತಿ ಪಡೆದಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲಿಯೇ ಚಿತ್ರದ ಶೂಟಿಂಗ್ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ಆ ಮೂಲಕ ಅಲಿ ಅವರ ಅದೃಷ್ಟ ಖುಲಾಯಿಸುತ್ತಾ ಎಂದು ಕಾದುನೋಡಬೇಕಿದೆ.