ಸಿನಿಮಾ ತಾರೆ, ಇಂದು ತೆರೆಕಂಡಿರುವ (ಫೆ.23) ಹೆಬ್ಬುಲಿ ಚಿತ್ರದ ನಾಯಕಿ ಅಮಲಾ ಪೌಲ್ ಮತ್ತವರ ಪತಿ ವಿಜಯನ್‌ಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಕಳೆದ ಆರು ತಿಂಗಳಿಂದ ಇವರಿಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಇವರಿಗೆ ವಿಚ್ಛೇದನ ಮಂಜೂರು ಮಾಡಲಾಗಿದೆ.