ಅಮಿತಾಭ್ ಬಚ್ಚನ್ ಮಗಳಾಗಿ ಅಕ್ಟೋಬರ್ ನಲ್ಲಿ ತೆರೆಗೆ ಬರ್ತಿದ್ದಾರೆ ರಶ್ಮಿಕಾ ಮಂದಣ್ಣ
ಗುಡ್ ಬೈ ಸಿನಿಮಾದಲ್ಲಿ ಅಮಿತಾಭ್-ರಶ್ಮಿಕಾ ಅಪ್ಪ-ಮಗಳ ಪಾತ್ರದಲ್ಲಿ ನಟಿಸಿದ್ದಾರೆ. ಈ ಇಬ್ಬರ ಕಾಂಬಿನೇಷನ್ ಸಿನಿಮಾವನ್ನು ಜನರೂ ಎದಿರು ನೋಡುತ್ತಿದ್ದಾರೆ.
ಅಕ್ಟೋಬರ್ 7 ರಂದು ಸಿನಿಮಾ ಥಿಯೇಟರ್ ಗೆ ಬರಲಿದೆ. ಸಿನಿಮಾದ ಹೊಸ ಪೋಸ್ಟರ್ ಜೊತೆಗೆ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ವಿಕಾಸ್ ಬೆಹ್ಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.