ಅನಂತ್ ನಾಗ್ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರ
ಅನಂತ್ ನಾಗ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭ ಹಾರೈಸುತ್ತಿದ್ದಾರೆ.
1973 ರಲ್ಲಿ ಸಂಕಲ್ಪ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅನಂತ್ ನಾಗ್ ಈ ಐವತ್ತು ವರ್ಷಗಳ ಸಿನಿ ಜರ್ನಿಯಲ್ಲಿ ವಿಭಿನ್ನ ಪಾತ್ರಗಳ ಮೂಲಕ ಜನ ಮನಗೆದ್ದಿದ್ದಾರೆ. ಅವರಿಗೆ ನಮ್ಮ ಕಡೆಯಿಂದಲೂ ಹ್ಯಾಪೀ ಬರ್ತ್ ಡೇ.