ಟೈಗರ್ ಶ್ರಾಫ್ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್
ಈ ಸಂಬಂಧ ಮುಂಬೈ ಪೊಲೀಸರು ಖಾರ್ ಉಪನಗರದಲ್ಲಿ ಪ್ರಕರಣ ದಾಖಲಿಸಿದ್ದು, ಪಂಜಾಬ್‌ನ ಅಧಿಕಾರಿಗಳ ಸಹಕಾರದಿಂದ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಮುಂಬೈಗೆ ತರಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.