ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್ ವಿರುದ್ಧ ಜಾಮೀನು ರಹಿತ ದೂರು ದಾಖಲು
ಸೆಕ್ಷನ್ 152 ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳ ಬಗ್ಗೆ ವ್ಯವಹರಿಸುತ್ತದೆ.
ಕೊಲ್ಲಂನ ಕೊಟ್ಟಾರಕ್ಕರದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಅನೀಶ್ ಕಿಝಕ್ಕೆಕ್ಕರ ಅವರು ದೂರು ದಾಖಲಿಸಿದ್ದಾರೆ. ಆನ್‌ಲೈನ್‌ನಲ್ಲಿ ಪ್ರಸಾರವಾದ ಮಾರಾರ್ ಅವರ ವೀಡಿಯೊದಲ್ಲಿ ರಾಷ್ಟ್ರದ ವಿರುದ್ಧ ಹೇಳಿಕೆಗಳಿವೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.